Flag of Indiaसत्यमेव जयते
GOOD INDIA KARNATAKA

ಎಂಬಿಆರ್‌ ಕಾಲೇಜಿನ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸಿರಿಗೆರೆ: ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಎಂ.ಬಿ.ಆರ್.‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗