RESPONSE
POLITICS
KARNATAKA
24 ಸಾವಿರ ನಿವೇಶನ ಹಂಚಿಕೆ

ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಅದ್ದೂರಿಯಾಗಿ 71ನೇ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.
Read the original at ಪ್ರಜಾವಾಣಿ ↗