Flag of Indiaसत्यमेव जयते
GOOD INDIA KARNATAKA

24ರಿಂದ ‘ಗೋಲ್ಡನ್‌ ಚಾರಿಯಟ್‌’ ಆರಂಭ

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳ ಭೇಟಿಗೆ ಅವಕಾಶ ಮಾಡಿಕೊಡುವ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್‌ ಚಾರಿಯಟ್‌’ ಸೇವೆ ಇದೇ 24ರಿಂದ ಆರಂಭವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಪ್ರಜಾವಾಣಿ Fri, 23 Oct 2026 00:40
ಪ್ರಜಾವಾಣಿ पर मूल खबर पढ़ें ↗