Flag of Indiaसत्यमेव जयते
RESPONSE INDIA KARNATAKA

ನಿಟ್ಟೂರು ಗ್ರಾಮದಲ್ಲಿ ಚಿರತೆ ಸೆರೆಗೆ ಬೋನು ಇಟ್ಟ ಅರಣ್ಯ ಇಲಾಖೆ

ಹಲಗೂರು: ಸಮೀಪದ ನಿಟ್ಟೂರು ಗ್ರಾಮದ ಹೊರವಲಯದಲ್ಲಿ ಹಲವು ದಿನಗಳಿಂದ ಚಿರತೆ ಪದೇಪದೇ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಟ್ಟಿದ್ದಾರೆ.

ಪ್ರಜಾವಾಣಿ Tue, 27 Oct 2026 01:00
ಪ್ರಜಾವಾಣಿ पर मूल खबर पढ़ें ↗