Flag of Indiaसत्यमेव जयते
GOOD INDIA KARNATAKA

ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ 25ಕ್ಕೆ

ಶಿಕಾರಿಪುರ: ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಅ. 25ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಸುಧೀರ್ ತಿಳಿಸಿದರು.

ಪ್ರಜಾವಾಣಿ Fri, 23 Oct 2026 00:40
ಪ್ರಜಾವಾಣಿ पर मूल खबर पढ़ें ↗