Flag of Indiaसत्यमेव जयते
CRISIS INDIA KARNATAKA

ಸೇತುವೆಗೆ ಕಾರು ಡಿಕ್ಕಿ: ನಾಲ್ವರ ಸಾವು

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಇಬ್ರಾಹಿಂಪುರ ಸಮೀಪದಲ್ಲಿ ಶುಕ್ರವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ.

ಪ್ರಜಾವಾಣಿ Sun, 08 Nov 2026 00:40
ಪ್ರಜಾವಾಣಿ पर मूल खबर पढ़ें ↗