GOOD
INDIA
KARNATAKA
ರಾಜ್ಯದ ಹವಾಮಾನ ವರದಿ 26-10-2026

ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಅಕ್ಟೋಬರ್ 26ರಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯ
Public TV ಕನ್ನಡ पर मूल खबर पढ़ें ↗