GOOD
INDIA
KARNATAKA
26ಕ್ಕೆ ಕಬ್ಬು ಬೆಳೆಗಾರರ ಸಭೆ

ಬೆಂಗಳೂರು: ‘ಇದೇ 26 ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲಾಗುವುದು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾರಣಾಂತರಗಳಿಂದ ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗