Flag of Indiaसत्यमेव जयते
REFORM INDIA KARNATAKA

26 ಕೆರೆ ತುಂಬಿಸುವ ಯೋಜನೆಗೆ ₹40 ಕೋಟಿ ಅನುಮೋದನೆ: ರಾಜೇಗೌಡ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ 26 ಕೆರೆಗಳನ್ನು ತುಂಬಿಸುವ ಯೋಜನೆಗೆ ₹40 ಕೋಟಿ ಅನುಮೋದನೆ ದೊರೆತಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗