GOOD
INDIA
KARNATAKA
26 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಸಮೀಕ್ಷೆ

ಮುತ್ತಿನಕೊಪ್ಪ (ನರಸಿಂಹರಾಜಪುರ): ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 26 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಸಮೀಕ್ಷೆಗೆ ಸರ್ಕಾರ ₹8 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗