UGLY
INDIA
KARNATAKA
ಬಳ್ಳಾರಿ ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತರ ಮಿಂಚಿನ ದಾಳಿ- ಕಡತಗಳ ಪರಿಶೀಲನೆ

ಬಳ್ಳಾರಿ: ಜಿಲ್ಲೆಯಾದ್ಯಂತ ವಿವಿಧ ಪ್ರಮುಖ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ಮಿಂಚಿನ ತಪಾಸಣೆ ಕೈಗೊಂಡಿದ್ದು, ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಹಾಗೂ ಬಳ್ಳಾರಿಯ ಲೋಕಾಯುಕ್ತ ಅಧಿಕಾರಿಗಳನ್
Read the original at Public TV ಕನ್ನಡ ↗