Flag of Indiaसत्यमेव जयते
BAD INDIA KARNATAKA

ಕುಂದಾಪುರ | ಎರಡು ಬಸ್‌ಗಳ ನಡುವೆ ಡಿಕ್ಕಿ: 28 ಮಂದಿಗೆ ಗಾಯ

ಕುಂದಾಪುರ: ಇಲ್ಲಿಗೆ ಸಮೀಪದ ಮುಳ್ಳಿಕಟ್ಟೆ ಸಮೀಪದ ಆರಾಟೆ ಸೇತುವೆ ಬಳಿ ಭಾನುವಾರ ಬೆಳಿಗ್ಗೆ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರಿಗೆ ತೀವ್ರ ಗಾಯಗಳಾಗಿವೆ.

ಪ್ರಜಾವಾಣಿ Mon, 26 Oct 2026 01:00
ಪ್ರಜಾವಾಣಿ पर मूल खबर पढ़ें ↗