BAD
INDIA
KARNATAKA
ಆನೇಕಲ್ನಲ್ಲಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ

ಆನೇಕಲ್: ಬೆಂಗಳೂರು ಪೂರ್ವ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಟ್ಟಣದ ಗುರುಭವನದಲ್ಲಿ ಈಚೆಗೆ ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು. ಒಟ್ಟು 30 ತಂಡಗಳು ಭಾಗವಹಿಸಿದ್ದವು.
ಪ್ರಜಾವಾಣಿ पर मूल खबर पढ़ें ↗