GOOD
INDIA
KARNATAKA
ಚಾಮರಾಜನಗರದಲ್ಲಿ ಅ.29 ರಂದು ವಿದ್ಯಾಗಣಪತಿ ವಿಸರ್ಜನೆ

ಚಾಮರಾಜನಗರ: ನಗರದ ರಥದ ಬೀದಿಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀವಿದ್ಯಾಗಣಪತಿ ಮಂಡಳಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಅ.29ರಂದು ನಡೆಯಲಿದ್ದು ಎಲ್ಲ ಸಮುದಾಯದವರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.
Read the original at ಪ್ರಜಾವಾಣಿ ↗