Flag of Indiaसत्यमेव जयते
CONTESTED POLITICS KARNATAKA

ಸ್ವಾಯತ್ತ, ಕೇಂದ್ರಾಡಳಿತ ಪ್ರದೇಶಕ್ಕೆ ಒತ್ತಾಯಿಸಿ ಕೊಡಗಿನಲ್ಲಿ ಪ್ರತಿಭಟನೆ

ಮಡಿಕೇರಿ: ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಕೊಡಗಿಗೆ ಕೇಂದ್ರಾಡಳಿತ ಪ್ರದೇಶದ (ಯುಟಿ) ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಂಘಟನೆಯ ಮುಖಂಡರು ಭಾನುವಾರ ಇಲ್ಲಿನ ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Mon, 02 Nov 2026 01:00 DEVELOPING
Read the original at ಪ್ರಜಾವಾಣಿ ↗