Flag of Indiaसत्यमेव जयते
GOOD INDIA KARNATAKA

‘ಪಕ್ಷ ಸಂಘಟನೆ ಮತ್ತಷ್ಟು ಗಟ್ಟಿಗೊಳಿಸಿ’ - ಶಾಸಕ ಬಿ. ದೇವೇಂದ್ರಪ್ಪ

ಜಗಳೂರು: ‘ವಿಧಾನ ಪರಿಷತ್ ಚುನಾವಣೆ ಫಲಿತಾಂಶವನ್ನು ಗಂಭೀ ರವಾಗಿ ಪರಿಗಣಿಸಬೇಕಿದ್ದು, ಲೋಪ– ದೋಷಗಳನ್ನು ತಿದ್ದಿಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟನೆ ಮಾಡಬೇಕು’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗