GOOD
INDIA
KARNATAKA
ಭಟ್ಕಳದಲ್ಲಿ ಟಿಸಿಎಸ್ ಸಹಯೋಗದಲ್ಲಿ ಉದ್ಯೋಗ ಮೇಳ ನಾಳೆ

ಭಟ್ಕಳ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಹಯೋಗದಲ್ಲಿ ಪಟ್ಟಣದ ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಅ.24ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇಳದ ಮೂಲಕ 500 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ಅಂಜುಮನ್ ಕಲಾ, ವಾಣಿಜ್ಯ ಮತ್ತು
Read the original at ಪ್ರಜಾವಾಣಿ ↗