CRISIS
INDIA
KARNATAKA
ಕಬಾಬ್ ಸೆಂಟರ್‌ಗೆ ನುಗ್ಗಿದ ಕಾರು – ಬಿಸಿ ಎಣ್ಣೆ ಮೈಮೇಲೆ ಬಿದ್ದು ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಸಿನಿಮಾದ ದೃಶ್ಯವನ್ನೇ ಮೀರಿಸುವ ರೀತಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಕಬಾಬ್ ಸೆಂಟರ್‌ಗೆ ನುಗ್ಗಿದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ (Bannerghatta) ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ಗಳು ಜಖಂಗೊಂಡಿದ್ದು, ಅಂಗಡಿಯಲ್ಲಿದ್ದ
Public TV ಕನ್ನಡ पर मूल खबर पढ़ें ↗