UGLY
INDIA
KARNATAKA
ಸುರಪುರ ತಾಲ್ಲೂಕು ಆರೋಗ್ಯ ಅಧಿಕಾರಿ ದಾಳಿ: ನಕಲಿ ವೈದ್ಯ ನಾಗಪ್ಪ ಆಸ್ಪತ್ರೆ ಬಂದ್

ಸುರಪುರ: ಹುಣಸಗಿ ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಶುಕ್ರವಾರ ತಮ್ಮ ತಂಡದೊಂದಿಗೆ ದಾಳಿ ನಡೆಸಿ ಬಂದ್ ಮಾಡಿಸಿದರು.
Read the original at ಪ್ರಜಾವಾಣಿ ↗