Flag of Indiaसत्यमेव जयते
GOOD INDIA KARNATAKA

ಸರ್ಕಾರಕ್ಕೆ ರೈತರ ಸಂಕಷ್ಟ ಕಾಣುತ್ತಿಲ್ಲ: ಆಕ್ರೋಶ

ಅಫಜಲಪುರ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದವರು ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ನಡೆದ ಧರಣಿ ಸತ್ಯಾಗ್ರಹ ಗುರುವಾರ 2ನೇ ದಿನಕ್ಕೆ ಕಾಲಿಟ್ಟಿದೆ.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗