PROBLEM
POLITICS
KARNATAKA
3 ವರ್ಷ ಕಳೆದರೂ ದೊರಕದ ಸಕಲ ಸೌಲಭ್ಯ

ಹಳೇಬೀಡು: ಹೊಯ್ಸಳರ ರಾಜಧಾನಿ ದೋರಸಮುದ್ರ (ದ್ವಾರಸಮುದ್ರ) ಇಂದಿನ ಹಳೇಬೀಡು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡು ಮೂರು ವರ್ಷ ಕಳೆದರೂ ಪ್ರವಾಸೋದ್ಯಮಕ್ಕೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಕಾಣಿಸುತ್ತಿಲ್ಲ.
Read the original at ಪ್ರಜಾವಾಣಿ ↗