RESPONSE
INDIA
KARNATAKA
ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ಇಂದಿನಿಂದ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ,ಮಂಡ್ಯ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪು
Public TV ಕನ್ನಡ पर मूल खबर पढ़ें ↗