Flag of Indiaसत्यमेव जयते
GOOD INDIA KARNATAKA

ಮಂಡ್ಯದಲ್ಲಿ 30 ಕಲಾವಿದರಿಗೆ ಜಾನಪದ ಗೌರವ ಪ್ರಶಸ್ತಿ ಪ್ರದಾನ

ಮಂಡ್ಯ: ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಕರ್ನಾಟಕ ಜಾನಪದ ಅಕಾಡೆಮಿ ಸಮಾರಂಭದಲ್ಲಿ ನಾಡಿನ 30 ಜಾನಪದ ಕಲಾವಿದರಿಗೆ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯು ತಲಾ ₹25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗