Flag of Indiaसत्यमेव जयते
GOOD INDIA KARNATAKA

ಅ.31ಕ್ಕೆ ಮಂಡ್ಯಕ್ಕೆ ಸಿಎಂ ಡಿಕೆಶಿ ಭೇಟಿ – ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಭರ್ಜರಿ ಸಿದ್ಧತೆ

ಮಂಡ್ಯ: ನಗರಕ್ಕೆ ಅಕ್ಟೋಬರ್ 31ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕೃತವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಮಂಡ್ಯ (Mandya) ವ

Public TV ಕನ್ನಡ Thu, 22 Oct 2026 15:51
Read the original at Public TV ಕನ್ನಡ ↗