Flag of Indiaसत्यमेव जयते
GOOD INDIA KARNATAKA

ವಿಜಯಕುಮಾರ್ ಕಾಂಗ್ರೆಸ್ ಸೇರ್ಪಡೆ, ಜೆಡಿಎಸ್ ತೊರೆದ ಕಾರ್ಯಕರ್ತರಿಗೆ ಸ್ವಾಗತ

ಪಿರಿಯಾಪಟ್ಟಣ: ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವ ಎಲ್ಲರಿಗೂ ಸ್ವಾಗತ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗