Flag of Indiaसत्यमेव जयते
BAD INDIA KARNATAKA

ತುಕ್ಕು ಹಿಡಿದಿರುವ ಕಬ್ಬಿಣದ ರಾಡ್​ಗಳು, ಬಿರುಕು ಬಿಟ್ಟಿರುವ ಪಿಲ್ಲರ್​ಗಳು; ದಾವಣಗೆರೆ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ‘ಅನಾರೋಗ್ಯ’!

ದಾವಣಗೆರೆಯ ಐತಿಹಾಸಿಕ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಮೇಲ್ಚಾವಣಿ ಪದರ ಕುಸಿದು ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ರೋಗಿಗಳು ಹಾಗೂ ಸಿಬ್ಬಂದಿ ಪ್ರಾಣಭಯದಲ್ಲೇ ಚಿಕಿತ್ಸೆ ಪಡೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ಹಳೆಯ ಕಟ್ಟಡ ತೆರವುಗೊಳಿಸಿ 7 ಎಕರೆ ಪ್ರದೇಶದ

TV9 ಕನ್ನಡ Mon, 02 Nov 2026 05:24
Read the original at TV9 ಕನ್ನಡ ↗