BAD
INDIA
KARNATAKA
ಕಾಂಗ್ರೆಸ್ ನಾಯಕರನ್ನ ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ

ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಸೇರಿ ಕಾಂಗ್ರೆಸ್ ನಾಯಕರನ್ನ ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾ
Read the original at TV9 ಕನ್ನಡ ↗