BAD
INDIA
KARNATAKA
ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿ.ಟಿ.ರವಿ

ಚಿಕ್ಕಮಗಳೂರು: ಲಕ್ಯಾ ಗ್ರಾಮದಲ್ಲಿ ಗೌರಮ್ಮ ಮೂರ್ತಿ ವಿಸರ್ಜನೆ ವೇಳೆ ಸಂಭವಿಸಿದ ಪಟಾಕಿ ಅವಘಡದಲ್ಲಿ ಗಾಯಗೊಂಡಿದ್ದ ಮಂಜುನಾಥ ಆಚಾರ್ ಮತ್ತು ಭಾಗ್ಯ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಪ್ರಜಾವಾಣಿ पर मूल खबर पढ़ें ↗