Flag of Indiaसत्यमेव जयते
GOOD INDIA KARNATAKA

ಎಸ್‌ಆರ್‌ಎಸ್‌ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಹಾಸನ: ನಗರದ ಎಸ್.ಆರ್.ಎಸ್. ಪ್ರಜ್ಞಾ ವಿದ್ಯಾಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಆರ್. ರಾಜಗೋಪಾಲ ಶೆಟ್ಟಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಜಾವಾಣಿ Mon, 02 Nov 2026 01:00
Read the original at ಪ್ರಜಾವಾಣಿ ↗