GOOD
INDIA
KARNATAKA
ಕರ್ನಾಟಕದ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ, ಉತ್ತರ ಒಳನಾಡಿನಲ್ಲಿ ಒಣ ಹವೆ!

ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಕೋಲಾರ ಹಾಗೂ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ವೇಳೆಗೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಮತ್ತು ಬಲವಾದ ಗಾಳಿ ಇರ
Read the original at TV9 ಕನ್ನಡ ↗