Flag of Indiaसत्यमेव जयते
CONTESTED BUSINESS KARNATAKA

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಎಂದು ಪ್ರತಿಭಟನೆ

ಮಂಡ್ಯ: ಡಾ.ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಪರಿಗಣಿಸಿ, ‘ಸಿ2+50’ ಸೂತ್ರದ ಆಧಾರದಲ್ಲಿ ಕಬ್ಬಿಗೆ ವೈಜ್ಞಾನಿಕ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಮತ್ತು ಕನ್ನಡ ಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗