PROBLEM
INDIA
KARNATAKA
ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ 37 ಹುದ್ದೆ ಖಾಲಿ

ರಾಯಚೂರು: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಮಂಜೂರಾದ 50 ಹುದ್ದೆಗಳ ಪೈಕಿ 37 ಹುದ್ದೆಗಳು ಖಾಲಿ ಉಳಿದಿವೆ. ಕೇವಲ 13 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ಆಡಳಿತ ಮತ್ತು ಆರೋಗ್ಯ ಸೇವೆಗಳ ನಿರ್ವಹಣೆ ಮೇಲೆ ಒತ್ತಡ ಉಂಟಾಗುವ ಸಾಧ್ಯತೆ
ಪ್ರಜಾವಾಣಿ पर मूल खबर पढ़ें ↗