BAD
INDIA
KARNATAKA
ಸಿಂಧನೂರು ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಸಿಂಧನೂರು: ತಾಲ್ಲೂಕಿನ ತಿಡಿಗೋಳ ಗ್ರಾಮದ ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿ, ಅಸ್ಪೃಶ್ಯತೆ ಆಚರಿಸಿದ ಸವರ್ಣೀಯರ ಧೋರಣೆ ಖಂಡಿಸಿ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಶುಕ್ರವಾರ ಇಲ್ಲಿನ ಮಿನಿವಿಧಾನಸೌಧ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿತು.
ಪ್ರಜಾವಾಣಿ पर मूल खबर पढ़ें ↗