GOOD
INDIA
KARNATAKA
ಶಾಲಾ ಜಾಗ ಅತಿಕ್ರಮಣ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ಕುಶಾಲನಗರ: ತಾಲ್ಲೂಕಿನ ಸೀಗೆಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ವ್ಯಕ್ತಿಯೊಬ್ಬರು ಅತಿಕ್ರಮಿಸಿದ್ದು, ಜಾಗವನ್ನು ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗