GOOD
POLITICS
KARNATAKA
ಕಾಂಗ್ರೆಸ್ ಆಕ್ರೋಶ ಬೆನ್ನಲ್ಲೇ ಕ್ಷಮೆಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್(Congress) ನಾಯಕರ ವಿರುದ್ಧ ಆಕ್ಷೇಪಾರ್ಹ ಹಾಗೂ ಏಕವಚನ ಪದಪ್ರಯೋಗ ಮಾಡಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(B. Y. Vijayendra) ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್‌ನವರಿಗೆ ನನ್ನ
Read the original at Public TV ಕನ್ನಡ ↗