UGLY
INDIA
KARNATAKA
ಬೆಂಗಳೂರಲ್ಲಿ ಏಳು ಜನರ ಭೀಕರ ಹತ್ಯೆ ಪ್ರಕರಣ: ತಂದೆಯ ಕೃತ್ಯಕ್ಕೆ ಮಗಳೂ ಸಾಥ್ ನೀಡಿರುವ ಶಂಕೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಜನರ ಭೀಕರ ಕೊಲೆ ಪ್ರಕರಣದಲ್ಲಿ ಆರೋಪಿ ಇಂದುಶೇಖರ್‌ನ ಪಿಯುಸಿ ಪುತ್ರಿ ಕೂಡ ಸಾಥ್ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆಕೆಯ ಪಾತ್ರದ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ. ಮಗಳ ಮೂಲಕವೇ ಒಬ್ಬೊಬ್ಬರನ್ನೇ ಮನೆಗೆ ಕರೆಸಿಕೊಂಡು ಇಂದುಶೇಖರ್ ಕೊಲೆ
Read the original at TV9 ಕನ್ನಡ ↗