Flag of Indiaसत्यमेव जयते
CONTESTED BUSINESS KARNATAKA

ದಾವಣಗೆರೆ| ಬಸ್‌ ಟಿಕೆಟ್ ದರ ಹೆಚ್ಚಳ; ಬಿಜೆಪಿ ಪ್ರತಿಭಟನೆ

ದಾವಣಗೆರೆ: ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್‌ಗಳ ಟಿಕೆಟ್‌ ದರ ಹೆಚ್ಚಳವನ್ನು ವಿರೋಧಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sun, 08 Nov 2026 01:00
ಪ್ರಜಾವಾಣಿ पर मूल खबर पढ़ें ↗