BAD
INDIA
KARNATAKA
ದರ ಏರಿಕೆಯಿಂದ ಜನರಿಗೆ ಸಂಕಷ್ಟ, ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಹಾಲು, ಮೊಸರಿನ ದರ ಏರಿಕೆ ಹಾಗೂ ಬಸ್ ದರ ಏರಿಕೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರು ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿದರು.
Read the original at ಪ್ರಜಾವಾಣಿ ↗