GOOD
INDIA
KARNATAKA
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ: ವಿಡಿಯೋ ವೈರಲ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಆಯುಧ ಪೂಜೆಯ ದಿನ ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಗುಂಡು ಹಾರಿಸಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ
TV9 ಕನ್ನಡ पर मूल खबर पढ़ें ↗