GOOD
INDIA
KARNATAKA
ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯ, ಸಂಸದ ಕಾಗೇರಿ ಹೇಳಿಕೆ

ಶಿರಸಿ: ‘ರಾಜ್ಯದಲ್ಲಿನ ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, 2025-26ನೇ ಸಾಲಿನ ಬೆಳೆ ವಿಮೆ ಹಣ ಜಮೆಯಾಗದ ಹಿನ್ನೆಲೆಯಲ್ಲಿ ಪಾಳ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾ
Read the original at ಪ್ರಜಾವಾಣಿ ↗