GOOD
INDIA
KARNATAKA
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!

ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನದ ಹಾಸನಾಂಬ ದೇವಾಲಯದ ಬಾಗಿಲು ತೆರೆದಿದ್ದು, ಕಳೆದ ನಾಲ್ಕು ದಿನಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಬಂದು ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನವೆಂಬರ್ 11ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರುವುದರಿಂದ ಕರ್ನಾಟಕದ ಮೂಲೆ ಮೂಲೆಗಳಿಂದ ಭಕ್ತರು ಹಾಸನಾಂಬೆ
Read the original at TV9 ಕನ್ನಡ ↗