Flag of Indiaसत्यमेव जयते
UGLY INDIA KARNATAKA

ವೃದ್ಧೆ ಕೊಲೆ: ಆರೋಪಿಗಳ ಪತ್ತೆಗೆ 4 ತಂಡ

ಬೆಂಗಳೂರು: ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.

ಪ್ರಜಾವಾಣಿ Tue, 27 Oct 2026 00:40
Read the original at ಪ್ರಜಾವಾಣಿ ↗