Flag of Indiaसत्यमेव जयते
GOOD INDIA KARNATAKA

‘ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಯುಸಿಸಿ ಜಾರಿ’

ಲಖನೌ (ಪಿಟಿಐ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶುಕ್ರವಾರ ಹೇಳಿದರು.

ಪ್ರಜಾವಾಣಿ Sat, 31 Oct 2026 01:05
Read the original at ಪ್ರಜಾವಾಣಿ ↗