GOOD
INDIA
KARNATAKA
‘ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಯುಸಿಸಿ ಜಾರಿ’

ಲಖನೌ (ಪಿಟಿಐ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದರು.
ಪ್ರಜಾವಾಣಿ पर मूल खबर पढ़ें ↗