Flag of Indiaसत्यमेव जयते
CONTESTED BUSINESS KARNATAKA

ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಕೆಆರ್‌ಎಸ್ ಪ್ರತಿಭಟನೆ

ಕಲಬುರಗಿ: ರಾಜ್ಯ ಸರ್ಕಾರ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಪ್ರಜಾವಾಣಿ Sun, 08 Nov 2026 01:00
ಪ್ರಜಾವಾಣಿ पर मूल खबर पढ़ें ↗