GOOD
INDIA
KARNATAKA
ನೀರು ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ತಹಶೀಲ್ದಾರ್ ಗೌಸಿಯಾ ಬೇಗಂ

ತೆಕ್ಕಲಕೋಟೆ: ಮಳೆಯ ಅಭಾವದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಸಿರುಗುಪ್ಪ ತಾಲ್ಲೂಕಿನ ಕುಡಿಯುವ ನೀರಿನ ಕೆರೆಗಳ ಸ್ವಚ್ಚತೆ ಹಾಗೂ ನೀರು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಗೌಸಿಯಾ ಬೇಗಂ ಹೇಳಿದರು.
Read the original at ಪ್ರಜಾವಾಣಿ ↗