PROBLEM
BUSINESS
KARNATAKA
ರಿಪ್ಪನ್ಪೇಟೆ ಮೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ

ರಿಪ್ಪನ್ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದಿರುವುದನ್ನು ಖಂಡಿಸಿ ಇಲ್ಲಿನ ಮೆಸ್ಕಾಂ ಕಚೇರಿಗೆ ಬೀಗ ಜಡಿದು, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗