Flag of Indiaसत्यमेव जयते
GOOD INDIA KARNATAKA

ಬಂಗಾರಪೇಟೆ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ, ಶಾಸಕ ನಾರಾಯಣಸ್ವಾಮಿ ಸೂಚನೆ

ಬಂಗಾರಪೇಟೆ: ನಗರದಲ್ಲಿ ಪ್ರಗತಿಯಲ್ಲಿರುವ ಹಳೆ ಮುನ್ಸಿಪಲ್ ಬಸ್ ನಿಲ್ದಾಣದ ಅಭಿವೃದ್ಧಿ ಹಾಗೂ ಹೊಸ ಬಸ್ ನಿಲ್ದಾಣದ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗