Flag of Indiaसत्यमेव जयते
BAD INDIA KARNATAKA

ಆನೆ ದಂತ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

ಮೈಸೂರು: ತಾಲ್ಲೂಕಿನ ಚಿಕ್ಕಹಳ್ಳಿ ವ್ಯಾಪ್ತಿಯ ಶ್ರೀರಾಮ ಬಡಾವಣೆಯ ಮೊಸಂಬಾಯನಹಳ್ಳಿ ರಸ್ತೆಯಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗