Flag of Indiaसत्यमेव जयते
GOOD INDIA KARNATAKA

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಆಯೋಜಿಸಲಾಗಿದೆ

ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾವಿಮು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್‌ಎಸ್‌ಸಿ ಹಾಗೂ ಆರ್‌ಆರ್‌ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.

ಪ್ರಜಾವಾಣಿ Fri, 23 Oct 2026 00:40
Read the original at ಪ್ರಜಾವಾಣಿ ↗